ಹಂಪಿ, ಮೈಸೂರು ಮತ್ತು ಲಕ್ಕುಂಡಿ ಕ್ಷೇತ್ರಗಳನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ತೀವ್ರ ಸಿದ್ಧತೆ: ಕೆ.ಜೆ.ಜಾರ್ಜ್.
♦ ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ: ♦ ಹಂಪಿ, ಮೈಸೂರು ಹಾಗೂ ಲಕ್ಕುಂಡಿ ತಾಣಗಳ ಅಭಿವೃದ್ಧಿಗೆ ಬೃಹತ್ ಯೋಜನೆ, ♦ ಖಾಸಗಿ ಸಹಭಾಗಿತ್ವ ಹಾಗೂ ವಾಯು-ರೈಲು…
