ಇಂದಿರಾ ಆವಾಸ್ ಯೋಜನೆ ಅನುದಾನ ದುರ್ಬಳಕೆ: ಗ್ರಾ.ಪಂ. ಅಧ್ಯಕ್ಷ, ಸದಸ್ಯ ಹಾಗೂ ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, ದಂಡ.
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹಗರಿಬೊಮ್ಮನಹಳ್ಳಿ : ಇಂದಿರಾ ಆವಾಸ್ ಯೋಜನೆಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಬ್ಬಿಹಾಳು ಗ್ರಾಮ ಪಂಚಾಯತಿಯ ಅಧ್ಯಕ್ಷ, ಸದಸ್ಯ…
