ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುವಕ ಲಾಕಪ್ ಡೆತ್ ಶಂಕೆ; ಇಬ್ಬರು ಪೇದೆಗಳ ವಿರುದ್ಧ ಪ್ರಕರಣ ದಾಖಲು.
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹಗರಿಬೊಮ್ಮನಹಳ್ಳಿ : ಕುಟುಂಬ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ಕರೆತಂದಿದ್ದ ಯುವಕನೊಬ್ಬ ಠಾಣೆಯಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ…
