ಸಾರಿಗೆ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ಬೈಕ್ ಸವಾರ ದುರ್ಮರಣ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೂವಿನಹಡಗಲಿ : ಬೈಕ್‌ಗೆ ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ…

ಇಂದಿರಾ ಆವಾಸ್ ಯೋಜನೆ ಅನುದಾನ ದುರ್ಬಳಕೆ: ಗ್ರಾ.ಪಂ. ಅಧ್ಯಕ್ಷ, ಸದಸ್ಯ ಹಾಗೂ ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, ದಂಡ.

  ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹಗರಿಬೊಮ್ಮನಹಳ್ಳಿ : ಇಂದಿರಾ ಆವಾಸ್ ಯೋಜನೆಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಬ್ಬಿಹಾಳು ಗ್ರಾಮ ಪಂಚಾಯತಿಯ ಅಧ್ಯಕ್ಷ, ಸದಸ್ಯ…

​ಪತ್ರಿಕಾರಂಗ ಪ್ರಜಾಪ್ರಭುತ್ವದ ಮುಖ್ಯ ಕಂಬ; ಸ್ವತಂತ್ರ ನಿರ್ಭೀತ ಪತ್ರಿಕೋದ್ಯಮ ಅಗತ್ಯ: ಉಪ ಲೋಕಾಯುಕ್ತರಾದ ನ್ಯಾ.ಬಿ.ವೀರಪ್ಪ.

ತ್ಯಾಗಭೂಮಿ ಡಿಜಿಟಲ್‌ ಡೆಸ್ಕ್, ವಿಜಯನಗರ. ​ಹೊಸಪೇಟೆ: “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ನೀಡಿದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳಷ್ಟೇ ಪ್ರಮುಖವಾಗಿ ಪತ್ರಿಕಾರಂಗವು ಸಮಾಜದ ನಾಲ್ಕನೇ ಕಂಬವಾಗಿ ಕಾರ್ಯಾಚರಿಸುತ್ತದೆ,” ಎಂದು…

ಹೊಸಪೇಟೆಯಲ್ಲಿ ಉಪ ಲೋಕಾಯುಕ್ತ ನ್ಯಾ. ವೀರಪ್ಪ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ.

ತ್ಯಾಗಭೂಮಿ ಡಿಜಿಟಲ್‌ ಡೆಸ್ಕ್, ವಿಜಯನಗರ. ಹೊಸಪೇಟೆ : ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶನಿವಾರ ಹೊಸಪೇಟೆ ನಗರದ ವಿವಿಧ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ…

ಹಗರಿಬೊಮ್ಮನಹಳ್ಳಿಯಲ್ಲಿ ಇಂದು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ.

  ತ್ಯಾಗಭೂಮಿ ಡಿಜಿಟಲ್‌ ಡೆಸ್ಕ್, ಹಗರಿಬೊಮ್ಮನಹಳ್ಳಿ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.24 ರಂದು ಶುಕ್ಬೆರವಾರ, ಬೆಳಗ್ಗೆ 10-30 ಕ್ಕೆ ಪಟ್ಟಣದ ಕನ್ಯಿಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಪತ್ರಿಕಾ…

ಹಂಪಿ, ಮೈಸೂರು ಮತ್ತು ಲಕ್ಕುಂಡಿ ಕ್ಷೇತ್ರಗಳನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ತೀವ್ರ ಸಿದ್ಧತೆ: ಕೆ.ಜೆ.ಜಾರ್ಜ್.

  ♦ ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ: ♦ ಹಂಪಿ, ಮೈಸೂರು ಹಾಗೂ ಲಕ್ಕುಂಡಿ ತಾಣಗಳ ಅಭಿವೃದ್ಧಿಗೆ ಬೃಹತ್ ಯೋಜನೆ, ♦ ಖಾಸಗಿ ಸಹಭಾಗಿತ್ವ ಹಾಗೂ ವಾಯು-ರೈಲು…

ಜುಲೈ 07 ರಂದು ಹಂಪಿಯಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್‌ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸಮಾಲೋಚನಾ ಕಾರ್ಯಾಗಾರ.

  ♦ ಜಾಗತಿಕ ಗುಣಮಟ್ಟದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ ♦ ರಾಜ್ಯದ ಆದ್ಯತೆಯ ಪ್ರವಾಸಿ ತಾಣಗಳ ಆಯ್ಕೆಗೆ ಅಂತಿಮ ಚರ್ಚೆ. ತ್ಯಾಗಭೂಮಿ…