ಹರಿಹರ ಹೊಸಪೇಟೆ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ.

Spread the love

 

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ಹೊಸಪೇಟೆ ಹರಿಹರ ರಸ್ತೆಯಲ್ಲಿ ಪಿಂಜಾರ್ ಹೆಗ್ಡಾಳ್ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿರುವ ಘಟನೆ ಬೆಳ್ಳಂಬೆಳಿಗ್ಗೆ ನಡೆದಿದೆ.

ಬಸ್ಸು ಹಗರಿಬೊಮ್ಮನಹಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿದ್ದ ವೇಳೆ ಈ ಘನೆ ನಡೆದಿದೆ.

ಚಾಲನಕನ ಸಮಯ ಪ್ರಜ್ಞೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ.  ಬಸ್ ಹಗರಿಬೊಮ್ಮನಹಳ್ಳಿ ಘಟಕದಿಂದ ಹೊರಟಿತ್ತು.

Leave a Reply

Your email address will not be published. Required fields are marked *