Category: Sport
-

ಎಸ್ಸೆಸ್ಸೆಲ್ಸಿ ಹಾಲ್ ಟಿಕೆಟ್ ಸಿಗದ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆ ?
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಹಾಲ್ ಟಿಕೆಟ್ ಸಿಗಲಿಲ್ಲ ಎಂದು ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹಗರಿಕ್ಯಾದಿಗಿಹಳ್ಳಿ ಗ್ರಾಮದಲ್ಲಿ ಮಾ.17 ರ ಮಂಗಳವಾರ ನಡೆದಿದೆ. ಬಾಚಿಗೊಂಡನಹಳ್ಳಿ ಗ್ರಾಮದ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂರ್ವಿಕಾ (ಹೆಸರು ಬದಲಿಸಲಾಗಿದೆ) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಎಸ್ಸೆಸ್ಸೆಲ್ಸಿ ಹಾಲ್ ಟಿಕೆಟ್ ಸಿಗದೇ ಪರೀಕ್ಷೆಗೆ ಹಾಜರಾಗುವುದು ಹೇಗೆ ಎಂಬ ಆತಂಕದಿಂದ ಮನನೊಂದು ಮನೆಯಲ್ಲಿದ್ದ ನ್ಯಾನೋ ಯೂರಿಯಾ ರಸಗೊಬ್ಬರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡ…
-
ಮಾ.3 ರಂದು ಶ್ರೀಬಂಡೆ ರಂಗನಾಥೇಶ್ವರ ಸ್ವಾಮಿ ಮಹಾರಥೋತ್ಸವ. ಎತ್ತಿನ ಹಳಿ ಬಂಡಿಗೆ ಪೂಜೆ ಸಲ್ಲಿಸಿ ನಂದಿಪುರಶ್ರೀ ವಿದ್ಯುಕ್ತ ಚಾಲನೆ.
ಮಾ.3 ರಂದು ಶ್ರೀಬಂಡೆ ರಂಗನಾಥೇಶ್ವರ ಸ್ವಾಮಿ ಮಹಾರಥೋತ್ಸವ. ಎತ್ತಿನ ಹಳಿ ಬಂಡಿಗೆ ಪೂಜೆ ಸಲ್ಲಿಸಿ ನಂದಿಪುರಶ್ರೀ ವಿದ್ಯುಕ್ತ ಚಾಲನೆ. ವರದಿ : ಯಲ್ಲಪ್ಪಗೌಡ ಪೂಜಾರ್, ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ತಂಬ್ರಹಳ್ಳಿ. ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಐತಿಹಾಸಿಕ ಶ್ರೀಬಂಡೆ ರಂಗನಾಥೇಶ್ವರ ಸ್ವಾಮಿ ಮಹಾರಥೋತ್ಸವಕ್ಕೆ ನಂದಿಪುರದ ಶ್ರೀ ಡಾ.ಮಹೇಶ್ವರ ಸ್ವಾಮೀಜಿ ಅವರು ಎತ್ತಿನ ಹಳಿ ಬಂಡಿಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರೋತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ತಂಬ್ರಹಳ್ಳಿಯ ಐತಿಹಾಸಿಕ ಶ್ರೀ ಬಂಡೆರಂಗನಾಥೇಶ್ವರ ಸ್ವಾಮಿ ಜಾತ್ರೆಯು ಫಾಲ್ಗುಣ ಶುದ್ದ ಹುಣ್ಣಿಮೆಯ…
-

ತಂಬ್ರಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ತೋಂಟದಾರ್ಯ ಸ್ವಾಮಿ ರಥೋತ್ಸವ
ವಿಜೃಂಭಣೆಯಿಂದ ಜರುಗಿದ ತೋಂಟದಾರ್ಯ ಸ್ವಾಮಿ ರಥೋತ್ಸವ. ವರದಿ : ಯಲ್ಲಪ್ಪಗೌಡ ಪೂಜಾರ್. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ತಂಬ್ರಹಳ್ಳಿ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಶಿವರಾತ್ರಿ ಅಮವಾಸ್ಯೆ ಪ್ರಯುಕ್ತ ಜರುಗಿದ ಶ್ರೀ ಮನ್ ನಿರಂಜನ ಜಗದ್ಗುರು ತೋಂಟದಾರ್ಯ ಸ್ವಾಮಿಯ ರಥೋತ್ಸವವು ಮಂಗಳವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಸ್ವಾಮಿಗೆ ಪಂಚಾಮೃತ ಅಭಿಷೇಕ ರುದ್ರಾಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಶ್ರೀಕೊಟ್ಟೂರೇಶ್ವರ ದೇವಸ್ಥಾನದಲ್ಲಿ ಜರುಗಿದವು. ಭಕ್ತರು ಹೂ-ಹಣ್ಣು, ತೆಂಗಿನಕಾಯಿ, ತರಹೇವರಿ ಪುಷ್ಪಗಳನ್ನು ಸಮರ್ಪಿಸಿದರು. ಸಂಜೆ ರಥೋತ್ಸವದ…
-

ತಂಬ್ರಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ತೋಂಟದಾರ್ಯ ಸ್ವಾಮಿ ರಥೋತ್ಸವ.
ವಿಜೃಂಭಣೆಯಿಂದ ಜರುಗಿದ ತೋಂಟದಾರ್ಯ ಸ್ವಾಮಿ ರಥೋತ್ಸವ. ವರದಿ : ಯಲ್ಲಪ್ಪಗೌಡ ಪೂಜಾರ್. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ತಂಬ್ರಹಳ್ಳಿ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಶಿವರಾತ್ರಿ ಅಮವಾಸ್ಯೆ ಪ್ರಯುಕ್ತ ಜರುಗಿದ ಶ್ರೀ ಮನ್ ನಿರಂಜನ ಜಗದ್ಗುರು ತೋಂಟದಾರ್ಯ ಸ್ವಾಮಿಯ ರಥೋತ್ಸವವು ಮಂಗಳವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಸ್ವಾಮಿಗೆ ಪಂಚಾಮೃತ ಅಭಿಷೇಕ ರುದ್ರಾಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಶ್ರೀಕೊಟ್ಟೂರೇಶ್ವರ ದೇವಸ್ಥಾನದಲ್ಲಿ ಜರುಗಿದವು. ಭಕ್ತರು ಹೂ-ಹಣ್ಣು, ತೆಂಗಿನಕಾಯಿ, ತರಹೇವರಿ ಪುಷ್ಪಗಳನ್ನು ಸಮರ್ಪಿಸಿದರು. ಸಂಜೆ ರಥೋತ್ಸವದ…
-

ಹಿಂದೂ ಸಮಾವೇಶಕ್ಕೆ ಪಕ್ಷಾತೀತವಾಗಿ ಒಗ್ಗಟ್ಟಾಗಿ ಶೋಭಾಯಾತ್ರೆ ಯಶಸ್ವಿಗೊಳಿಸಿ : ಶಾಸಕ ಕೆ.ನೇಮಿರಾಜ್ ನಾಯ್ಕ.
ಸಂಸ್ಕಾರ, ಸಂಸ್ಕೃತಿ ಮತ್ತು ಸಮಾನತೆ ಬುನಾದಿ ಹಿಂದೂ ಧರ್ಮ ಹಿಂದೂ ಸಮಾವೇಶಕ್ಕೆ ಪಕ್ಷಾತೀತವಾಗಿ ಒಗ್ಗಟ್ಟಾಗಿ ಶೋಭಾಯಾತ್ರೆ ಯಶಸ್ವಿಗೊಳಿಸಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ನೇಮಿರಾಜ್ ನಾಯ್ಕ ಹೇಳಿಕೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ. ‘ವಸುಧೈವ ಕುಟುಂಬಕಂ’ ಎಂಬ ಧ್ಯೇಯ ವ್ಯಾಕ್ಯದಲ್ಲಿ ಇಡೀ ಜಗತ್ತಿಗೆ ಸಂದೇಶ ಸಾರಿದ ಹಿಂದೂ ಧರ್ಮ ಸಂಸ್ಕಾರ, ಸಂಸ್ಕೃತಿ ಮತ್ತು ಸಮಾನತೆ ಬುನಾದಿಯಾಗಿದೆ. ಹಿಂದೂ ಸಮಾವೇಶ ಹಬ್ಬದಂತೆ ಆಚರಿಸಬೇಕಿದೆ. ಸಮಾವೇಶಕ್ಕೆ ಸ್ವಯಂ ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶದಲ್ಲಿ ಆಚಾರ, ವಿಚಾರ, ಗಟ್ಟಿಗೊಳಿಸುವ ಉದ್ದೇಶಕ್ಕಾಗಿ ಹಮ್ಮಿಕೊಳ್ಳಲಾಗಿದೆ…