ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.
ಹೊಸಪೇಟೆ ಹರಿಹರ ರಸ್ತೆಯಲ್ಲಿ ಪಿಂಜಾರ್ ಹೆಗ್ಡಾಳ್ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿರುವ ಘಟನೆ ಬೆಳ್ಳಂಬೆಳಿಗ್ಗೆ ನಡೆದಿದೆ.
ಬಸ್ಸು ಹಗರಿಬೊಮ್ಮನಹಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿದ್ದ ವೇಳೆ ಈ ಘನೆ ನಡೆದಿದೆ.
ಚಾಲನಕನ ಸಮಯ ಪ್ರಜ್ಞೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಬಸ್ ಹಗರಿಬೊಮ್ಮನಹಳ್ಳಿ ಘಟಕದಿಂದ ಹೊರಟಿತ್ತು.
